ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗಿತೇ?ನಮ್ಮ ಹಿಂದಿನ ತಲೆಮಾರಿನವರ ಜಾಣ್ಮೆಯ ಸತ್ವವೇ ಗಾದೆ. ಗಾದೆಗಳನ್ನು ವೇದಕ್ಕಿಂತಲೂ ಮಿಗಿಲು ಎನ್ನಬಹುದು. ಗಾದೆಗಳಿಂದ ನಮ್ಮ ಜೀವನವನ್ನು ಸುಧಾರಿಸಿಕೊಳ್ಳಬಹುದು. ಒಂದು...